ಪ್ರಧಾನಿ ಮೋದಿ ಶುಕ್ರವಾರ ಸರ್ಕಾರದ ಅಧಿಕೃತ ಕಾರ್ಯಕ್ರಮದ ಹಿನ್ನೆಲೆ ಮಂಗಳೂರಿಗೆ ಆಗಮಿಸುತ್ತಿದ್ದು, ಸಿದ್ದತೆ ಭರದಿಂದ ಸಾಗ್ತಿದೆ. ಭದ್ರತೆಯ ಹಿನ್ನೆಲೆಯಲ್ಲಿ ಮತ್ತು ಜನರಿಗೆ ಸಮಸ್ಯೆಯಾಗದಂತೆ ಮಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಿಧೆಡೆಯಿಂದ ಸಮಾವೇಶಕ್ಕೆ ಆಗಮಿಸುವ ವಾಹನಗಳಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯ...