ಒಡಿಶಾದ ಬಾಲಸೋರ್ ಬಳಿ ಸಂಭವಿಸಿದ ದೇಶದ ಅತಿ ದೊಡ್ಡ ಭೀಕರ ರೈಲು ಅಪಘಾತದಲ್ಲಿ 250ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 900ಕ್ಕೂ ಹೆಚ್ಚು ಜನರು ಇನ್ನೂ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಎಲ್ಲರಲ್ಲಿಯೂ ಇದ್ದದ್ದು ಒಂದೇ ಪ್ರಾರ್ಥನೆ. ಪ್ರತಿಯೊಂದು ಜೀವವನ್ನೂ ಉಳಿಸಬೇಕು ಎಂಬುದು. ಅನೇಕ ಮಂದಿ, ಅನೇಕ...
ಅದಾನಿ ಕೇಸ್ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೇಳಿದ 100 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ದಿಲ್ಲಿಯಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಈ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆಯೂ ಸಂಸತ್ತಿನಲ್ಲಿ ...
ನವದೆಹಲಿ: ಗೃಹಸಚಿವ ಅಮಿತ್ ಶಾ ಅವರು ಇಂದು ತಮ್ಮ 56ನೇ ವರ್ಷದ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ಅವರಿಗೆ ಪ್ರಧಾನಿ ನರಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅಮಿತ್ ಶಾಗೆ ಶುಭಾಶಯ ಹೇಳಿರುವ ಪ್ರಧಾನಿ ಮೋದಿ, ದೇಶ ಪ್ರಗತಿ ಸಾಧಿಸುವತ್ತಾ ಅವರು ನೀಡುತ್ತಿರುವ ಸಮರ್ಪಣೆ ಮತ್ತು ದಕ್ಷತಾ ಮನೋಭಾವಕ್ಕೆ ನಮ್ಮ...