ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಹಾಗೂ ಮೈಸೂರು -- ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. "ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭು...