ಚಾಮರಾಜನಗರ: ಬಂಡೀಪುರದಲ್ಲಿ ಸಫಾರಿ ನಡೆಸಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಲುಕ್ ನೆಟ್ಟಿಗರ ಮನ ಸೂರೆಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ಲಾಗುತ್ತಿದೆ. ಹೌದು,,, ನರೇಂದ್ರ ಮೋದಿ ಮತ್ತೇ ತಮ್ಮ ಲುಕ್ಕಿನಿಂದ ನೆಟ್ಟಿಗರ ಗಮನ ಸೆಳೆದಿದ್ದು ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ...