ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ ಆಗಿದ್ದಾನೆ ಮತ್ತು ಎಲ್ಲರ ಡಿಎನ್ ಎ ಒಂದೇ ಆಗಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದಾರೆ. ಛತ್ತೀಸ್ಗಢನ ಸುರ್ಗುಜಾ ಜಿಲ್ಲೆಯ ಅಂಬಿಕಾಪುರದಲ್ಲಿ ಆರೆಸ್ಸೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈವಿಧ್ಯತೆಯಲ್ಲೇ ಭಾರತದ ಏಕತೆ ಇದೆ. ಇದು ಪ್...
ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ಆಚರಿಸುವಂತೆ ಎಲ್ಲಿ ಬೇಕಾದರೂ ಬರೆದಿರಬಹುದು. ಆದರೆ ಅದು ನ್ಯಾಯ ಸಮ್ಮತವಲ್ಲ ಎಂದು ಮನುಸ್ಮೃತಿಯಲ್ಲಿರುವ ಜಾತಿ ತಾರತಮ್ಯಗಳ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪರೋಕ್ಷ ಹೇಳಿಕೆ ನೀಡಿದ್ದಾರೆ. ನಾಗಪುರದ ರೇಷಂಭಾಗ್ ಸ್ಮೃತಿ ಮಂದಿರ ಮೈದಾನದಲ್ಲಿ ನಡೆದ ವಾರ್ಷಿಕ ವಿಜಯದಶಮಿ ಉತ್ಸವದಲ್ಲಿ ಮಾತನ...
ನಾಗಪುರ: ಬಹುಸಂಖ್ಯಾತ ಮಾಂಸಾಹಾರಿಗಳ ಆಹಾರದ ಮೇಲೆ ಪದೇ ಪದೇ ಅಸಹನೆ ವ್ಯಕ್ತವಾಗುತ್ತಿದೆ. ಇದೀಗ ಸ್ವತಃ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಮಾಂಸಾಹಾರದ ಕುರಿತು ಅಸಹನೆ ವ್ಯಕ್ತಪಡಿಸಿದ್ದಾರೆ. ಜನರು ತಪ್ಪು ರೀತಿಯ ಆಹಾರ ಸೇವನೆ ಮಾಡಬಾರದು ಮತ್ತು ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರ ಸೇವಿಸುವುದರಿಂದ ದೂರ ಇರಬೇಕು ಎಂದು ಅವರು ಹೇ...
ನಾಗಪುರ: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಿಂದುತ್ವ ಹೋರಾಟಗಾರರಿಗೆ ತಿರುಗೇಟು ನೀಡಿದ್ದಾರೆ. ಕಾಶಿ ಜ್ಞಾನವಾಪಿ ಸೇರಿದಂತೆ ವಿವಿಧ ಮಸೀದಿಗಳ ಕುರಿತು ಹಿಂದುತ್ವ ಸಂಘಟನೆಗಳು ವಿವಾದ ಸೃಷ್ಟಿಸಿದ್ದು, ಇದರ ಬೆನ್ನಲ್ಲೇ ಆರೆಸ್ಸೆಸ್ ಭಾರತೀಯ ಮೂಲದ್ದ...
ರಾಂಚಿ: ಇನ್ನು ನಾಲ್ಕು ವರ್ಷದ ಬಳಿಕ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ದೇಶದ ಮನೆ ಮನೆಯನ್ನೂ ಆರೆಸ್ಸೆಸ್ ತಲುಪಿರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಜಾರ್ಖಂಡ್ ನಲ್ಲಿ ಸಂಘದ ಅವಲೋಕನಕ್ಕಾಗಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಮೋಹನ್ ಭಾಗವತ್ ಜಾರ್ಖಾಂಡ್ ಹ...
ನವದೆಹಲಿ: ಪೌರತ್ವ ತಿದ್ದುಪಡಿ ವಿಚಾರವಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ AIMIM ಪಕ್ಷದ ಸಂಸದ ಅಸಾದುದ್ದಿನ್ ಓವೈಸಿ ತಿರುಗೇಟು ನೀಡಿದ್ದಾರೆ. “ಮುಸ್ಲಿಮ್ ಸಹೋದರರನ್ನು ಸಿಎಎ ವಿಚಾರದಲ್ಲಿ ಕೆಲವರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಮೋಹನ್ ಭಾಗವತ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಓವೈಸಿ, ...