ಮುಂಬೈ: ಇಲ್ಲಿನ ಮರೀನ್ ಡ್ರೈವ್ ನ ಹೊಟೇಲ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಸಂಸದರೋರ್ವರ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಹೇಳಲಾಗಿದೆ. ದಾದ್ರಾ ಮತ್ತು ನಗರ ಹವೇಲಿಯ ಪಕ್ಷೇತರ ಸಂಸದ ಮೋಹನ ದೇಲ್ಕರ್(58) ಆತ್ಮಹತ್ಯೆ ಮಾಡಿಕೊಂಡವರು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ ಪ...