ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮೋಹನ್ ಅವರ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಣ್ಣೀರು ಮಿಡಿದಿದ್ದಾರೆ. ನೂರಾರು ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರ ಮಾಡಿರುವ ಮೋಹನ್ ಅವರು ಹಾಸ್ಯ ಪಾತ್ರದಲ್ಲಿ ಹೆಚ್ಚು ಮಿಂಚಿದ್ದರ...