ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ಮಹಿಳೆಯೋರ್ವಳು ಅಸಹಜವಾಗಿ ಮೃತಪಟ್ಟ ಘಟನೆ ಇಂದು ಅ.30ರಂದು ನಡೆದಿದೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಗಣೇಶ್ ಎಂಬವರ ಪತ್ನಿ ಮೋಹಿನಿ(35) ಮೃತಪಟ್ಟವರು. ಮೂಲತಃ ಶನಿವಾರ ಸಂತೆಯ ನಿವಾಸಿಯಾಗಿದ್ದ ಗಣೇಶರವರು ಕೊಲ್ಲಮೊಗೇರು ನಿವಾಸಿ ಮೋಹಿನಿ ಎಂಬುವರನ್ನು ಮದುವೆಯ...