ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದ ಘಟನೆ ಮಂಗಳೂರಲ್ಲಿ ವರದಿಯಾಗಿದ್ದು, ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು--ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ನಿಝಾಮ್ ಹಾಗೂ ಹಶೀರ್ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾ...
ಭರತ್ ಶೆಟ್ಟಿ ಹಿಂದೂತ್ವದ ಹೆಸರಲ್ಲಿ ವಾಮಮಾರ್ಗದ ಮೂಲಕ ಶಾಸಕರಾದವರು. ಅಲ್ಲದೆ ನಮ್ಮ ಸರ್ಕಾರ ಇದ್ದಾಗ, ನಾನು ಶಾಸಕನಾಗಿದ್ದಾಗ ಜಾರಿಯಾಗಿದ್ದ ಯೋಜನೆ ಹೆಸರಲ್ಲಿ ಈಗಿನ ಶಾಸಕ ಭರತ್ ಶೆಟ್ಟಿ ಅವರು ಬೇರೆ ಬೇರೆ ವಾರ್ಡ್ಗಳಲ್ಲಿ ರಸ್ತೆ ಅಭಿವೃದ್ಧಿ ಹೆಸರಿನ ಕಾಮಗಾರಿಗೂ ತಮ್ಮ ಭಾವಚಿತ್ರವಿರುವ ಫ್ಲೆಕ್ಸ್ ಹಾಕುವ ಮೂಲಕ ಜನರಿಗೆ ಮೋಸ ಮಾಡುತ್ತಿದ್...