ಮಂಗಳೂರು: ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಮತ್ತು ಕಡಲ ತಡಿಯ ಭಾರ್ಗವ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಎಂಬುವವರು ವಯೋಸಹಜ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕ...