ಶಾಮ್ಲಿ: ವಾನರ ಸೇನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಬಿಜೆಪಿ ನಾಯಕನ ಪತ್ನಿ ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಉತ್ತರಪ್ರದೇಶದ ಶಾಮ್ಲಿಯಲ್ಲಿ ನಡೆದಿದ್ದು, ಮಹಡಿಯಿಂದ ಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ನಾಯಕ, ಮಾಜಿ ಸಂಸದ ಅನಿಲ್ ಕುಮಾರ್ ಚೌಹಾ...