ಮೂಡಿಗೆರೆ: ಮಹಾಮಾರಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ವೇಳೆ ಲಾಠಿಗೆ ಬೆಲೆ ಇಲ್ಲದ ಪರಿಸ್ಥಿತಿ ಬಂದೊದಗಿದೆ. ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು ಹಿಡಿಯುತ್ತಿದ್ದ ಲಾಠಿಯನ್ನು ಕಂಡಕಂಡವರು ಹಿಡಿದುಕೊಂಡು ಸಾರ್ವಜನಿಕರನ್ನು ಬೆದರಿಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ...