ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರ ಸಾಹಿತ್ಯಗೋಷ್ಠಿ ಮತ್ತು ಸನ್ಮಾನ ಕಾರ್ಯಕ್ರಮವು ಫೆಬ್ರವರಿ 22ರಂದು ಮೈಸೂರು ವಿಶ್ವವಿದ್ಯಾಲಯದ ಬಿ.ಎಂ.ಶ್ರೀ ಸಭಾಂಗ...