ಮೊರೆನಾ: ನೆರೆಯ ಮನೆಯ ವ್ಯಕ್ತಿಯೋರ್ವ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಬ್ರೆಡ್ ತರಲೆಂದು 5 ವರ್ಷ ವಯಸ್ಸಿನ ಬಾಲಕಿ ತನ್ನ ಮನೆಯ ಸಮೀಪದ ಅಂಗಡಿಗೆ ತೆರಳಿದ್ದಳು. ಆದರೆ, ಬಾಲಕಿ ಅಂಗಡಿಗೆ ಹೋಗಿ ಒಂದೂವರೆ ಗಂಟೆಯಾದರೂ ವಾಪಸ್ ಬಾರದೇ ಇದ್ದುದರಿಂದ ಮನೆ...