ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರಾದ ಗುಜರಾತ್ ನ ಆಸ್ಪತ್ರೆಯೊಂದರಲ್ಲಿ ಕಳೆದ ಮೂರು ದಿನಗಳಿಂದ 30ಕ್ಕೂ ಅಧಿಕ ಮೃತದೇಹಗಳು ಕೊಳೆಯುತ್ತಿದೆ. ಗುಜರಾತ್ ನ ವಲ್ಸಾದ್ ಸಿವಿಲ್ ಆಸ್ಪತ್ರೆಯಲ್ಲಿ ಪಾರದರ್ಶಕ ಪ್ಲಾಸ್ಟಿಕ್ ಚೀಲಗಳಲ್ಲಿ ಕಟ್ಟಿ, ರಾಸಾಯನಿಕಗಳನ್ನು ಸಿಂಪಡಿಸಿದ ಸುಮಾರು 30 ಮೃತದೇಹಗಳನ್ನು ಆಸ್ಪತ್ರೆಯೊಳಗೆ ಕೊಳೆಯಲು...