ಪ್ರಯಾಗ್’ರಾಜ್: ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಉತ್ತರಪ್ರದೇಶದ ಆಸ್ಪತ್ರೆಗಳ ಕಳಪೆ ಪ್ರದರ್ಶನಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್ ನ ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದ್ದು, ಡೆಂಗಿ ರೋಗಿಯೊಬ...