ಕಾಬೂಲ್: ಅಫ್ಘಾನಿಸ್ತಾನ ನಗರದ ಮಸೀದಿಯಲ್ಲಿ ಶುಕ್ರವಾರ ನಡೆದ ಸ್ಫೋಟದಲ್ಲಿ ಕನಿಷ್ಠ 100 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಈವರೆಗೆ ಯಾವುದೇ ಉಗ್ರ ಸಂಘಟನೆಗಳು ಒಪ್ಪಿಕೊಂಡಿಲ್ಲ ಎಂದು ತಿಳಿದು ಬಂದಿದೆ. ಇಲ್ಲಿಯವರೆಗೆ ನಮ್ಮ ಆಸ್ಪತ್ರೆಯಲ್ಲಿ 35 ಮೃತ ದೇಹಗಳು ಮತ್ತು 50 ಕ್ಕೂ ಹೆಚ್ಚು ಗಾಯಗೊಂಡ ಜನರನ್ನು ನಾವು...