ಬೆಂಗಳೂರು: ಹುಟ್ಟಿದ ಮಗು 6 ತಿಂಗಳಿಗೇ ಮೃತಪಟ್ಟಿದ್ದರಿಂದ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಸ್.ಜಿ.ಪಾಳ್ಯದ ತಾವರೆಕೆರೆಯಲ್ಲಿ ನಡೆದಿದ್ದು, ಈ ಆತ್ಮಹತ್ಯೆಯ ಬಗ್ಗೆ ಅನುಮಾನ ಕೂಡ ಸೃಷ್ಟಿಯಾಗಿದೆ. ಮಂಡ್ಯ ಮೂಲದ ಪಲ್ಲವಿ ಎಂಬವರು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದೆ. ನಾಲ್ಕು ವರ್ಷಗಳ ಹಿಂದೆ ಇವರು ಸಿದ್ದ...
ಕೊರ್ಬಾ: ಮಗು ಹಾಲು ಬೇಕೆಂದು ಹಠ ಮಾಡಿತು ಎಂದು ಕೋಪಗೊಂಡ ತಾಯಿಯೊಬ್ಬಳು ಮಗುವನ್ನು ಹಿಡಿದು ನೆಲಕ್ಕೆ ಹೊಡೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಛತ್ತೀಸ್ ಗಡದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಬಾಲ್ಕೊ ಪೊಲೀಸ್ ಠಾಣೆ ವ್ಯಾಪ್ತಿಯ ಜಿಲ್ಲಾ ಕೇಂದ್ರದಿಂದ 10 ಕಿ.ಮೀ. ದೂರದಲ್ಲಿರುವ ಸೆಕ್ಟರ್ 5ರ ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆ...
ಮುಂಬೈ: ಮಕ್ಕಳೊಂದಿಗೆ ಫ್ಲಾಟ್ ನಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬರನ್ನು ಹದಿಹರೆಯದ ಪುತ್ರನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಮುಂಬೈನ ವಸೈ(ಪಶ್ಚಿಮ)ನಲ್ಲಿ ನಡೆದಿದ್ದು, ಆರೋಪಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ ಪದೇ ಪದೇ ಜಗಳ ಮಾಡುತ್ತಿದ್ದಾಳೆ ಎಂದು ಕೋಪಗೊಂಡು ಪುತ್ರ ಈ ಕೃತ್ಯ ನಡೆಸಿದ್ದಾನೆ ಎಂದು ಹೇಳಲಾಗಿದೆ. ಹತ್ಯೆ...
ಉಡುಪಿ: ಊಟ ಕೇಳಿದ 82 ವರ್ಷ ವಯಸ್ಸಿನ ತಾಯಿಗೆ ಪುತ್ರ ಹಿಗ್ಗಾಮುಗ್ಗಾ ಥಳಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದು, ಎದ್ದು ನಿಲ್ಲಲು ಕೂಡ ಆಗದ ತಾಯಿಯ ಜೊತೆಗೆ ಮಗ ಕ್ರೂರವರ್ತನೆ ತೋರಿದ್ದಾನೆ ಎಂದು ವರದಿಯಾಗಿದೆ. ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿನ 82 ವರ್ಷ ವಯಸ್ಸಿನ ಯಶೋಧ ಅವರು ಪುತ್ರನಿ...
ಹುಬ್ಬಳ್ಳಿ: ಇವನೆಂತಹಾ ಕ್ರೂರಿ ಇರಬಹುದು? ಪತ್ನಿ ತನ್ನ ಮಗುವಿಗೆ ಹಾಲುಣಿಸುತ್ತಿರುವ ಸಂದರ್ಭದಲ್ಲಿಯೇ ಆಕೆಯ ಎದೆಗೆ ಬ್ಲೇಡ್ ನಿಂದ ಇರಿದ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹುಬ್ಬಳ್ಳಿ ಸೆಟ್ಲಮೆಂಟ್ ನಗರದಲ್ಲಿ ಈ ಘಟನೆ ನಡೆದಿದ್ದು, ಸುನೀಲ್ ಎಂಬಾತ ಪತ್ನಿ ರಂಜಿತಾಳ ಮೇಲೆ ಈ ದಾಳಿ ನಡೆಸಿದ್ದಾನೆ. ಪತಿಯ ದಾಳಿಯಿಂ...
ಲಕ್ನೋ: ಮಹಿಳೆಯೋರ್ವರು ತನ್ನ 13 ತಿಂಗಳ ಮಗುವನ್ನು ವಿಷ ನೀಡಿ ಕೊಂದು ಬಳಿಕ ತನ್ನ ಕತ್ತು ಕೊಯ್ದಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಬುಲಂದರ್ ಶಹರ್ ಜಿಲ್ಲೆಯಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಜೀತೆಂದ್ರಿ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಜಿತೇಂದ್ರಿಯ ಪತಿ ರಾಜಸ್ಥಾನದಲ್ಲಿ ಟೈಲರ್ ವೃತ್ತಿ ನಿರ್ವಹಿಸ...