ಉಡುಪಿ : ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಬಳಿ ಅ.3ರಂದು ನಡೆದ ಮಹಿಳೆಯೊಬ್ಬರ ಚಿನ್ನದ ಸರ ಸುಲಿಗೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಸರಗಳ್ಳನನ್ನು ಉಡುಪಿ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಂಡೇಲಿ ಪಟೇಲ್ ನಗರದ ನಿವಾಸಿ ಮೌಲಾಲಿ ಜಮಾದಾರ್ ಬಂಧಿತ ಆರೋಪಿ. ಈತ ಅ.3ರಂದು ಕಡಿಯಾಳಿ ಮಹಿಷಮರ್ದಿನಿ ದೇವಸ್...