ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ(28) ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈ...