ಮುಂಬೈ: ಮದ್ಯ ವ್ಯಸನಿಯೋರ್ವ ಲಿವರ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಇಲಿ ಕಚ್ಚಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮುಂಬೈನ ಗಾಟ್ಕೋಪರ್ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. 24 ವರ್ಷ ವಯಸ್ಸಿನ ಮದ್ಯ ವ್ಯಸನಿಯೋರ್ವ ಲಿವರ್ ಸಮಸ್ಯೆಯಿಂದ ಸಿವಿಕ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಈ ಆಸ್ಪತ್ರೆಯಲ್ಲಿ ಇಲ...