ಚಿಕ್ಕಮಗಳೂರು: ಬಿಜೆಪಿಯಲ್ಲಿ ಒಂದು ಸುತ್ತಿನ ಸಚಿವ ಸ್ಥಾನಾಕಾಂಕ್ಷಿಗಳ ಫೈಟಿಂಗ್ ನಡೆದು ಎಲ್ಲವೂ ಸಮಾಧಾನವಾಗುತ್ತಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ಮತ್ತೊಂದು ಸುತ್ತಿನ ಫೈಟ್ ಆರಂಭವಾಗುವ ಲಕ್ಷಣಗಳು ಕಂಡು ಬಂದಿದೆ. ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿಗೆ ಎನ್ನುವ ಸುದ್ದಿಯ ನಡುವೆಯೇ, ಎನ್. ಮಹೇಶ್...