ಮೂಡಿಗೆರೆ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಮನೆಯಲ್ಲಿ ಬಲ ಪ್ರದರ್ಶನ ನಡೆಸಿದರು. ಎಂ.ಪಿ.ಕುಮಾರಸ್ವಾಮಿ ಫೋಟೋ ಹಿಡಿದು ನೂರಾರು ಬೆಂಬಲಿಗರು ಮೂಡಿಗೆರೆ ಎಂಪಿ ಕುಮಾರಸ್ವಾಮಿ ಟಿಕೆಟ್ ನೀಡುವಂತೆ ಆಗ...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ನೀನೇ ಅಭ್ಯರ್ಥಿ, ನೀನೇ ಗೆಲ್ಲೋದು ಅಂತ ಯಡಿಯೂರಪ್ಪನವರು ನನಗೆ ಹೇಳಿದರು, ಇಲ್ಲಿ ನಡೆದಿರುವ ಘಟನೆಗೆ ನಾನು ಯಡಿಯೂರಪ್ಪನವರಿಗೆ ವಿಷಾಧ ಕೇಳುತ್ತೇನೆ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಮೂಡಿಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪನವರ ಕಾ...
ಕೊಟ್ಟಿಗೆಹಾರ: ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈಗಳಲ್ಲಿಯೂ ದೊಣ್ಣೆ ಇತ್ತು, ಕಳ್ಳ ಹುಚ್ಚು ನಾಯಿಯ ರೀತಿ ನನ್ನನ್ನು ಅಟ್ಟಾಡಿಸಿದರು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ತಮ್ಮ ಮೇಲಿನ ದಾಳಿಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ತುಂಬಾ ಕಲ್ಲು ಹೊ...
ಮೂಡಿಗೆರೆ: ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಶಾಸಕರು ಆರೋಪಿಸಿದ್ದಾರೆ. ಹರಿದ ಶರ್ಟ್ ನೊಂದಿಗೆ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಕುಮಾರಸ್ವಾಮಿ, ಬೇಕೂಂತ ಗುಂಪು ರೆಡಿ ...