ಸಾರ್ವಜನಿಕ ರಂಗದ ಪ್ರತಿಷ್ಟಿತ ಕಂಪೆನಿಯಾಗಿರುವ MRPL ಪರಿಸರ, ಉದ್ಯೋಗದ ವಿಷಯದಲ್ಲಿ ಖಾಸಗಿ ಕಾರ್ಪೊರೇಟ್ ಕಂಪೆನಿಗಳಿಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದೆ. ಹಸಿರು ವಲಯ ನಿರ್ಮಾಣದ ಕಡ್ಡಾಯ ನಿಯಮವನ್ನೂ ಉಲ್ಲಂಘಿಸಿದೆ. ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮಗಳ ಜನವಸತಿ ಪ್ರದೇಶದಲ್ಲಿ ಮಾರಣಾಂತಿಕ ಪೆಟ್ ಕೋಕ್ ಮಾಲಿನ್ಯ ತಡೆಯಲು 27 ಎಕರೆ ಹಸ...
ಮಂಗಳೂರು: ನಿನ್ನೆ ಮಂಗಳೂರಿನ ಹೊರವಲಯದ ಪಡುಬಿದ್ರಿ ಸಮೀಪ ಟಗ್ ಬೋಟ್ ಮಗುಚಿ ನಾಪತ್ತೆಯಾಗಿದ್ದ ಐವರ ಪೈಕಿ ಮತ್ತೋರ್ವ ಯುವಕ ಪತ್ತೆಯಾಗಿದ್ದು, ಇಡೀ ರಾತ್ರಿ ಸಮುದ್ರದಲ್ಲಿ ಈಜಾಡಿ ಇದೀಗ ದಡ ಸೇರಿದ್ದಾನೆ ಎಂದು ತಿಳಿದು ಬಂದಿದೆ. ದಡ ಸೇರಿದ ಯುವಕ ಎಂಆರ್ ಪಿಎಲ್ ಕಂಪೆನಿ ನೌಕರ ನಸೀಮ್ ಎಂದು ಗುರುತಿಸಲಾಗಿದೆ. ರಾತ್ರಿ ಬೋಟ್ ಮಗುಚಿದ ಬಳಿಕ ಇಡ...