ಮುದ್ದೇಬಿಹಾಳ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ (ಹರ್ ಘರ್ ತಿರಂಗ ಉತ್ಸವ) ಎಲ್ಲೆಡೆ ರಾಷ್ಟ್ರ ಧ್ವಜಗಳನ್ನು ಎಲ್ಲೆಡೆ ಹಂಚಿಕೆ ಮಾಡಲಾಗಿತ್ತು. ಜೊತೆಗೆ ಪ್ರತಿ ಮನೆ ಮನೆಗಳ ಮೇಲೂ ಧ್ವಜಗಳ ಹಾರಾಟದ ಮೂಲಕ ರಾಷ್ಟ್ರಭಕ್ತಿ ಮೆರೆಯಲಾಗಿತ್ತು. ಜೊತೆಗೆ ಸರ್ಕಾರದ ನಿಯಮಾವಳಿಯ ಪ್ರಕಾರ ಕೆ...