ಮುದ್ದೆಬಿಹಾಳ: ನೀರು ಕುಡಿಯಲೆಂದು ಕೃಷ್ಣಾ ನದಿಗೆ ಇಳಿದಿದ್ದ ಬಾಲಕಿಯೋರ್ವಳು ಕಾಲು ಜಾರಿ ನೀರಿಗೆ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಹೋದ ಅವಳ ಅತ್ತೆ ಕೂಡ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹುನಕುಂಟಿ ಗ್ರಾಮದ 20 ವರ್ಷ ವಯಸ್ಸಿನ ಅತ್ತೆ ಶಾಂತಮ್ಮ ಭೀಮನಗೌಡ ನಾಗೋಡ ಹಾಗೂ 8 ವರ್ಷ ವಯಸ್ಸಿನ ಬಾಲಕಿ ಗುರು...