ಮುದ್ದೇಬಿಹಾಳ: ಇಲ್ಲಿನ ಮಹಿಬೂಬ ನಗರದಲ್ಲಿ SMD ಗ್ರೂಪಿನ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯರಾದ ರಿಯಾಜ ಢವಳಗಿ ವತಿಯಿಂದ ಬಡವರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ.ಎಸ್.ನಾಡಗೌಡ (ಅಪ್ಪಾಜೀ) ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಮಾಜಿ ಸಚಿವರು ವಹಿಸಿದ್ದರು. ಶ್ರೀ ಗುರಣ್ಣಾ ತಾರನಾಳ ಎಪಿಎಂಸಿ ಮಾ...
ಮುದ್ದೇಬಿಹಾಳ: ಪಟ್ಟಣದ ಜ್ಞಾನಭಾರತಿ ಶಾಲೆ ಹತ್ತಿರ ಇರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೇಲ್ ನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಹಾಸ್ಟೇಲ್ ಸುತ್ತಲೂ ಇರುವ ಪಿಲೇಕೆಮ್ಮನಗರ ಬಡಾವಣೆಯ ನಿವಾಸಿಗಳು ಆಗ್ರಹಿಸಿದ್ದಾರೆ. ಶನಿವಾರ ಹಾಸ್ಟೇಲ್ ಮುಂದೆ ಸೇರಿದ್ದ ...