ಮುಧೋಳ: ಮುಧೋಳದ ಹಿರಿಕೇರಿ ದುರ್ಗಾದೇವಿ ದೇವಸ್ಥಾನದ ಸಮೀಪ ದಲಿತ ಸಮುದಾಯವು ಕಳೆದ 36 ವರ್ಷಗಳಿಂದ ವಾಸವಾಗಿದೆ. ಆದರೆ ನಿನ್ನೆ ಏಕಾಏಕಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ಬಡ ದಲಿತರ ಗುಡಿಸಲುಗಳನ್ನು ತೆರವು ಮಾಡಿದ್ದು, ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಗುಡಿಸಲು ತೆರವಿಗೂ ಮೊದಲು ಅಧಿಕಾರಿಗಳು ಯಾವುದೇ ನೋಟಿಸ್ ಕೂಡ ನ...