ಚಿಕ್ಕಮಗಳೂರು: ಕಾಡಾನೆ ಮೂಡಿಗೆರೆ ಭೈರ ಅನ್ನೋ ಹೆಸರು ಕೇಳಿದ್ರೆ, ಕಾಫಿನಾಡು ಜನರು ಗಡಗಡ ನಡುಗುತ್ತಿದ್ದರು. ಹಲವು ವರ್ಷಗಳಿಂದ ಭಾರೀ ಉಪಟಳ ನೀಡುತ್ತಿದ್ದ ಭೈರ ಇಬ್ಬರನ್ನು ಬಲಿ ಪಡೆದಿದ್ದ. ಇದೀಗ ಸಾಕಾನೆ ಅಭಿಮನ್ಯು, ಭೀಮ, ಪ್ರಶಾಂತ, ಮಹೇಂದ್ರ, ಹರ್ಷ ಭೈರನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಒಂದು ವಾರದಿಂದ ಅರಣ್ಯ ಇಲಾಖ...