ಮೂಡಿಗೆರೆ: ರಸ್ತೆ ದುರಸ್ತಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತಕ್ಕೂ ಹೆಚ್ಚು ರೈತರನ್ನ ಬಂಧಿಸಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ...