ಮೂಡಿಗೆರೆ: ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. 120 ಪ್ಲಸ್ ಕನಸುಹೊತ್ತಿರೋ ಬಿಜೆಪಿ ಶತಯಾಗತಾಯ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಹಾಲಿ ಶಾಸಕರ ವಿರುದ್ಧ ರೆಬಲ್ ಆಗಿ ಪ್ರತ್ಯೇಕ ಬಂಡಾಯದ ಸಭೆ ನಡೆಸಿ ಶಾಸಕರ ವಿರುದ್ಧ ಆಕ...
ಕೊಟ್ಟಿಗೆಹಾರ: ಬಣಕಲ್ ನ ಮತ್ತಿಕಟ್ಟೆಯಲ್ಲಿ ಹುಲಿ ದಾಳಿಗೆ ಹಸುವೊಂದು ಶುಕ್ರವಾರ ಸಂಜೆ ಬಲಿಯಾಗಿದೆ. ಮತ್ತಿಕಟ್ಟೆಯ ಬ್ಲೂ ಮೌಂಟ್ ಎಸ್ಟೇಟ್ ಆನಂದ್ ಮಿಸ್ಕಿತ್ ಅವರ ಕಾಫಿ ತೋಟದಲ್ಲಿ ಮಧುಸೂದನ್ ಚಂದ್ರಾವತಿ ಪೂಜಾರಿಯವರ ಸಿಂಧಿ ಹಸುವನ್ನು ಹುಲಿ ಕೊಂದು ಹಾಕಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಉಮೇಶ್,ಅರಣ್ಯ ಗಸ್ತು ಅಧಿಕಾರಿ ಜಯಪ್ಪ,ಮೋ...
ಚಿಕ್ಕಮಗಳೂರು: ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಬ್ಯಾನರ್ ಭರಾಟೆಗೆ ಸಾರ್ವಜನಿಕರು ಕಂಗಾಲಾಗಿದ್ದು, ಕ್ಷೇತ್ರದ ದಾರಿಯುದ್ಧಕ್ಕೂ ಕಟೌಟ್ ಗಳು ರಾರಾಜಿಸುತ್ತಿವೆ. ಜನರಿಗೆ ವಿವಿಧ ನೆಪಗಳನ್ನು ಮುಂದಿಟ್ಟುಕೊಂಡು ಶುಭಾಶಯ ಕೋರುವ ಬ್ಯಾನರ್ ಗಳು ಅಲ್ಲಲ್ಲಿ ಕಂಡು ಬರುತ್ತಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ...
ಕೊಟ್ಟಿಗೆಹಾರ: ನಾನು ದೇವರು, ನನ್ನ ಮೂಲಸ್ಥಾನಕ್ಕೆ ನನ್ನನ್ನು ಕರೆದೊಯ್ಯಿರಿ ಎಂದು ವ್ಯಕ್ತಿಯೋರ್ವ ಪೊಲೀಸರ ತಲೆ ತಿಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದ್ದು, ನಿಮಗೆ ಬೇಕಾದ ವರ ಕೇಳಿ ನಾನು ಕೊಡುತ್ತೇನೆ ಎಂದಿದ್ದಾನೆ. ಮಧ್ಯರಾತ್ರಿ ರಾತ್ರಿ ರಸ್ತೆ ಮಧ್ಯೆ ಕುಳಿತು ಕಿರಿಕ್ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆಗಳನ್ನು ಹಿಡಿಯುವ ಕಾರ್ಯಾಚರಣೆ ಆರಂಭವಾಗಿದ್ದರೂ, ಸಾರ್ವಜನಿಕರಿಗೆ ಕಾಡಾನೆ ಭೀತಿ ತಪ್ಪಿಲ್ಲ. ಒಂದೆಡೆ ನರ ಹಂತಕ ಆನೆಗಳನ್ನು ಹಿಡಿಯಲು ಹುಡುಕಾಟ ನಡೆಯುತ್ತಿದೆ. ಮತ್ತೊಂದೆಡೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮೈಕ್ ಮೂಲಕ ಜಾಗೃತಿ ಮೂಡಿಸುತ್...
ಮೂಡಿಗೆರೆ: ಮೂರನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು ಭಾಗದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ಆರು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಕಾಡಾನೆಗಳ ಪತ್ತೆಗೆ ಡ್ರೋನ್ ಕ್ಯಾಮರಾಗಳ ಬಳಕೆ ಮಾಡಲಾಗಿದ್ದು ಅರಣ್ಯ...
ಮೂಡಿಗೆರೆ: ತಾಲ್ಲೂಕಿನ ಕುಂದೂರು ಕೆಂಜಿಗೆ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಇಂದಿನಿಂದ ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ ಒಂದು ಆನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಎಸ್ಟೇಟ್ ಕುಂದೂರು ಬಳಿ ಕಾಡಾನೆಯೊಂದಕ್ಕೆ ಅರವಳಿಕೆ ಹಾಕಲಾಗಿದ್ದು, ಆ ಕಾಡಾನೆ ಸುಮಾರು 2 ಕಿ.ಮೀ. ದೂರದ ಕುಂಡ್ರಾ ಎಂಬಲ್ಲಿ ನೆಲಕುರುಳಿದ್ದು, ಕ...
ಚಿಕ್ಕಮಗಳೂರು: ಆನೆ ದಾಳಿಯನ್ನು ನಿಯಂತ್ರಿಸಲಾಗದ ಅರಣ್ಯ ಇಲಾಖೆ ವಿರುದ್ಧ ನಾಗರಿಕರ ಆಕ್ರೋಶ ಕಟ್ಟೆ ಒಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಫಾರೆಸ್ಟ್ ಆಫೀಸ್ ಪುಡಿ...ಪುಡಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸಗೊಳಿಸಿದ ಜನರು ಆನೆ ...
ಮೂಡಿಗೆರೆ: ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಸರ್ವೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿಕೊಡದೇ ಸತಾಯಿಸುತ್ತಿದ್ದ ಹಿನ್ನಲೆಯಲ್ಲಿ ಅರ್ಜಿದಾರ ಶ್ರೇಷ್ಠಿ ಎಂಬುವರು ಶನಿವಾರ ಸರ್ವೇ ಇಲಾಖೆ ಮುಂದೆ ‘ನಾಳೆ ಬಾ’ ಎಂಬ ನಾಮಪಲಕವನ್ನು ತನ್ನ ಶರ್ಟ್ನ ಹಿಂದೆ ಮುಂದೆ ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟಿಸಿದರು. ಈ ಸಂದರ್ಭ...
ಕೊಟ್ಟಿಗೆಹಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಘಲ್ಗುಣಿಯಲ್ಲಿ ನಡೆದಿದೆ. ಡಸ್ಟರ್ ಕಾರು ಅಪಘಾತಕ್ಕೀಡಾದ ಕಾರಾಗಿದ್ದು, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಅಪಘಾತಕ್ಕೀಡಾದ ಕಾರಿನಲ್ಲಿದ್ದ ಐವರಿಗೆ ಗಾಯಗ...