ಕೊಣಾಜೆ: ಸ್ಕೂಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತದ ವೇಳೆ ನಡೆದ ಅಪಘಾತದ ವೇಳೆ ಬೈಕ್ ಸವಾರ ಬಸ್ ನಡಿಗೆ ಎಸೆಯಲ್ಪುಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮುಡಿಪು ಬಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಉಪ್ಪಳ ಮೂಲದ 20 ವರ್ಷ ವಯಸ್ಸಿನ ಜೌಹಾರ್ ಮೃತ ವ್ಯಕ್ತಿಯಾಗಿದ್ದು, ಈತ ವಿದ್ಯಾರ್ಥಿಯಾಗಿದ್...