ಬೆಳ್ತಂಗಡಿ; ನಾವೂರು ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಎಂಬವರು ಫೆ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರ್ಕೆಟಿಂಗ್ ಫೀಲ್ಡ್ ವಿಭಾಗದಲ್ಲಿ ಕೆಲಸದಲ್ಲಿದ್ದ ಅವರಿಗೆ ಕೆಲದಿನಗಳಿಂದ ಅನಾರೋಗ್ಯ ಕಾಣ...