ಬೆಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಬೈಕ್ ಮೇಲೆ ಮಗುಚಿ ಬಿದ್ದ ಪರಿಣಾಮ ನವವಿವಾಹಿತರೊಬ್ಬರು ಮೃತಪಟ್ಟ ಘಟನೆ ನಾಗರಬಾವಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ತಮಿಳುನಾಡು ಮೂಲದ ಮುಖೇಶ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಲ್ಲಿ ವಾಸವಿದ್ದರು. ತಿರುವಣ್ಣಾಮಲೈನಲ್ಲಿರುವ ತಾಯಿ ಮನೆಗೆ ಹೋಗಿ ತನ್ನ ...