ರಾಜ್ಯದ ಹೆಸರಾಂತ ರಂಗಭೂಮಿ - ಚಲನಚಿತ್ರ ಕಲಾವಿದ, ಮಾಜಿ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿ...
ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ.ಮುಖ್ಯಮಂತ್ರಿ ಚಂದ್ರುರವರು ಹೊಸಪೇಟೆ, ಕೊಪ್ಪಳ, ಗದಗ, ಹರಿಹರ, ಕನಕಗಿರಿ, ದಾವಣಗೆರೆ ಹಾಗೂ ತುಮಕೂರಿಗೆ ಪ್ರವಾಸ ಹಮ್ಮಿಕೊಂಡಿದ್ದಾರೆ. “ಫೆಬ್ರವರಿ 24ರ ಶುಕ್ರವಾರದಂದು ಬೆಂಗಳೂರಿನ ಹೊರಟು, 25ರ ಶನಿವಾರ ಬೆಳಗ್ಗೆ 9.30ಕ್ಕೆ ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನ...
ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿ ಮಾತನಾಡುವಾಗ ಅಂಗವಿಕಲರ ವಿಷಯ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಚಂದ್ರು, “ಫೆಬ್ರವರಿ 1ರಂದು ಬಳ್ಳಾರಿ ...
ತುಮಕೂರು: ಜಾತಿ ಆಧಾರದ ಮೇಲೆ ನೀಡುವ ಮೀಸಲಾತಿಯನ್ನು ನಿಲ್ಲಿಸಬೇಕು. ಆರ್ಥಿಕತೆಯ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ. ಸರ್ಕಾರಗಳು ಆಯಾ ಜಾತಿಯ ಬಡವರನ್ನು ಹುಡುಕಲಿ. ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿಯನ್ನು ನೀಡಬೇಕು. ಈಗಾಗಲೇ ನಡೆದ...