ಉಳ್ಳಾಲ: ಪೊಲೀಸ್ ಸಿಬ್ಬಂದಿ ವಾರೆಂಟ್ ಹಿಡಿದುಕೊಂಡು ಆರೋಪಿಯನ್ನು ಹಿಡಿಯಲು ಹೋದಾಗ ರೌಡಿಶೀಟರ್ ತಲ್ವಾರ್ ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ವಿರುದ್ಧ 10ಕ್ಕೂ ಅಧಿಕ ಕೇಸ್ ಗಳಿದ್ದು, ಆತ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸ...