ಪ್ಯಾಲೆಸ್ಟೈನ್: ಪ್ಯಾಲೆಸ್ಟೈನ್ಲ್ಲಿದ್ದ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಕುಲ್ ಆರ್ಯ ಅವರ ಮೃತದೇಹ ರಾಮಲ್ಲಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಭಾನುವಾರ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆರ್ಯ ನಿಧನದ ಕುರಿತು ಟ್ವೀಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಮಲ್ಲಾದಲ್ಲಿ ಭಾರತೀಯ ರಾಯಭಾರ...