ಮುಲ್ಕಿ: ಇಲ್ಲಿನ ಕೊಲ್ನಾಡು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರ್ನಾಡು ನಿವಾಸಿ ಫಯಾಝ್ ಎಂಬವರು ಪಣಂಬೂರಿನಿಂದ ಮುಲ್ಕಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕೊಲ್ನಾಡು ಬಳಿ ಕಾರಿನ ಬಾನೆಟ್ ಒಳಗೆ ಬೆಂಕಿ ಬರುತ್ತಿ...