ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಾಲಕಿ ಜತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯ...
ಹಳೆಯಂಗಡಿ: ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಹಳೆಯಂಗಡಿಯ ತೋಕೂರು ಎಂಬಲ್ಲಿ ನಡೆದಿದ್ದು, ಪತ್ನಿಯು ತನ್ನ ಸಹೋದರಿಯ ಮನೆಯಲ್ಲಿದ್ದ ವೇಳೆ ಆರೋಪಿಯು ಹಲ್ಲೆ ನಡೆಸಿದ್ದಾನೆ. 39 ವರ್ಷ ವಯಸ್ಸಿನ ಪ್ರಮೋದ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಇವರ ಪತ್ನಿ ಕುಳಾಯಿ ನಿವಾಸಿ ಮೋಹನ್ ಎಂಬಾತ, ಪತ್ನಿಯನ್ನು ಅವಾಚ್ಯವ...