ಕೋಲಾರ: ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಈ ಭೀಕರ ಘಟನೆ ನಡೆದಿದೆ. ರುಕ್ಮಿಣಿ ಬಾಯ್(35) ಹಾಗೂ ಇವರ ಪುತ್ರಿಯರಾದ ಆರತಿ(6), ಕೀರ್ತಿ(5) ಹಾಗೂ ರುಕ್ಮಿಣಿ ಅವರ ತಂಗಿ ರಾಜೇಶ್ವರಿ(30) ...
ವಿಜಯವಾಡ: ಪತಿಗೆ ಪಾಠ ಕಲಿಸಬೇಕು ಎಂದು ಪತ್ನಿ ಆಡಿರುವ ನಾಟಕಕ್ಕೆ ಪತಿಯ ಪ್ರಾಣವೇ ಹೊರಟು ಹೋಗಿದೆ. ಈ ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ. 28 ವರ್ಷದ ವೆಂಕಟ ರವಿಕುಮಾರ್ ಪತ್ನಿಯ ಹೈಡ್ರಾಮಾಕ್ಕೆ ಬಲಿಯಾಗಿದ್ದಾರೆ. ಮೂರು ವರ್ಷಗಳ ಹಿಂದೆ ವೆಂಕಟ ರವಿಕುಮಾರ್ ಹಾಗೂ ಪುಷ್ಪಶಿವ ಇವರ ವಿವಾಹ ನಡೆದಿತ್ತು. ಇವರ...
ಕೋಲ್ಕತ್ತಾ: ದುರ್ಗಾ ಮೂರ್ತಿಯ ವಿಸರ್ಜನೆಯ ವೇಳೆ ದೋಣಿ ಮಗುಚಿ ನಾಲ್ವರು ಮೃತಪಟ್ಟು ಹಲವರು ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಮುರಿಶಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಾಪಾಡು ಎಂದು ದುರ್ಗಾ ದೇವಿಯನ್ನು ನಂಬಿ ಬಂದ ಭಕ್ತರು, ದುರಂತವಾಗಿ ಸಾವಿಗೀಡಾಗಿದ್ದಾರೆ. ಸುಖೇಂದು ಡೇ (21), ಪಿಕಾನ್ ಪಾಲ್ (23), ಅರಿಂದಮ್ ಬ್ಯಾನರ್ಜಿ (20) ಮ...