ಮುಂಬೈ: ಹವಾಮಾನ ಬದಲಾವಣೆಯಿಂದಾಗಿ ಸಮುದ್ರ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಹೀಗಾಗಿ 2050ರೊಳಗೆ ದಕ್ಷಿಣ ಮುಂಬೈನ ಶೇ 70 ರಿಂದ 80ರಷ್ಟು ಭಾಗ ನೀರಿನಲ್ಲಿ ಮುಳುಗುವ ಸಾಧ್ಯತೆ ಇದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಆಯುಕ್ತ ಇಕ್ಬಾಲ್ ಸಿಂಗ್ ಚಹಲ್ ಎಚ್ಚರಿಸಿದ್ದಾರೆ. ಮುಂಬೈ ಹವಾಮಾನ ಕ್ರಿಯಾ ಯೋಜನೆ ಮತ್ತು ಜಾಲತಾಣ ಬಿಡುಗಡೆ ಸಮ...