ಮುಂಬೈ: ಟ್ರಕ್ ವೊಂದು ಬ್ರೇಕ್ ಫೈಲ್ ಆದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು 12 ಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮುಂಬೈ—ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ 12 ವಾಹನಗಳು ನಜ್ಜುಗುಜ್ಜಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸ...