ಮಹಾರಾಷ್ಟ್ರದ ರಾಜಧಾನಿ ಮುಂಬೈನ ಮರೀನ್ ಡ್ರೈವ್ ನಲ್ಲಿರುವ ಹಾಸ್ಟೆಲ್ನಲ್ಲಿ 21 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ಕೆಲವು ದಿನಗಳ ಮೊದಲು ಸಂತ್ರಸ್ತೆ ಕಿರುಕುಳದ ಬಗ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಆಕ್ರೋ...
ಮುಂಬೈ: ಕ್ಲಿನಿಕ್ ಬಾಗಿಲು ತಡವಾಗಿ ತೆರೆದಿದ್ದಕ್ಕೆ ಗುಂಪೊಂದು ವೈದ್ಯ ಹಾಗೂ ಅವರ ಪುತ್ರನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವರಾಜ್ ಗಾಯಕ್ವಾಡ್ ಎಂಬ ವೈದ್ಯರು ಹಲ್ಲೆಗೊಳಗಾದವರಾಗಿದ್ದು, ಇವರ ಮನೆಯ ಎದುರೇ ಕ್ಲಿನಿಕ್ ಇದೆ. ಕ್ಲಿನಿಕ್ ನ ಬ...
ಮುಂಬೈ: ರೈಲಿನಲ್ಲಿ ಪತಿಯ ಕಣ್ಣೆದುರೇ ಮಹಿಳೆಯೊಬ್ಬರ ಮೇಲೆ ಡಕಾಯಿತರು ಅತ್ಯಾಚಾರ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಡರಾತ್ರಿ ಸುಮಾರು 8 ಮಂದಿಯಿದ್ದ ಡಕಾಯಿತರ ತಂಡ ಪ್ರಯಾಣಿಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದೆ....
ಮುಂಬೈ: ಸಾಮೂಹಿಕ ಅತ್ಯಾಚಾರದಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷ ವಯಸ್ಸಿನ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಪರಭಾನಿ ಜಿಲ್ಲೆಯಲ್ಲಿ ನಡೆದಿದೆ. ಸೆ.12ರಂದು ಸೋನೆಪತ್ ಎಂಬಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್...
ಮುಂಬೈ: ಮಹಿಳೆಯನ್ನು ಅತ್ಯಾಚಾರ ನಡೆಸಿ, ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ಹಾಕಿ ಚಿತ್ರ ಹಿಂಸೆ ನೀಡಿದ್ದ ಪ್ರಕರಣದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದು, ಸುಮಾರು 33ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಸಂತ್ರಸ್ತೆ ಮಾನವೀಯತೆ ಸತ್ತ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ಮುಂಬೈಯ ಸಾಕಿನಾಕಾ ಏರಿಯಾದಲ್ಲಿ ನಿಂತಿದ...
ಮುಂಬೈ: ದೇಶದಲ್ಲಿ ಮತ್ತೊಂದು ಅಮಾನವೀಯ, ಅನಾಗರಿಕ ಕೃತ್ಯ ನಡೆದಿದ್ದು, ಮಹಿಳೆಯೊಬ್ಬರನ್ನು ಅತ್ಯಾಚಾರ ನಡೆಸಿ ಖಾಸಗಿ ಭಾಗಕ್ಕೆ ರಾಡ್ ನುಗ್ಗಿಸಿದ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಸಾಕಿ ನೌಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 32 ವರ್ಷ ವಯಸ್ಸಿನ ಮಹಿಳೆಯ ಮ...
ಮುಂಬೈ: ಭಾರೀ ಮಳೆಯ ಅಬ್ಬರಕ್ಕೆ ಗುಡಿಸಲ ಮೇಲೆ ಗೋಡೆ ಕುಸಿದು ಬಿದ್ದು 12 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನ ಮಲಾಡ್ ವೆಸ್ಟ್ ನ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 12 ಜನರು ಮೃತಪಟ್ಟಿದ್ದಾರೆ ಎಂದ...
ಮುಂಬೈ: ಸೊಸೆಯ ಮೇಲೆ ಸ್ವಂತ ಮಾವನೇ ನಡೆಸಿ ಕೃತ್ಯ ಮುಂಬೈ ಮಹಾನಗರವನ್ನು ಬೆಚ್ಚಿ ಬೀಳಿಸಿದ್ದು, ತನ್ನ ಮಗ ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಡಿಸೆಂಬರ್ 24ರಂದು ಮುಂಬೈ ಮಹಾನಗರದ ಅಕ್ಷ ಬೀಚ್ ಸಮೀಪ ನಂದಿನಿ ಎಂಬ ಮಹಿಳೆಯ ಮೃತದೇಹ ನಾಲೆಯಲ್ಲಿ ಪತ್ತೆಯಾಗಿತ್ತು. ಮೃತದೇಹವನ್ನು ಗಮನಿಸಿದ ಸ್ಥಳೀಯ...
ಮುಂಬೈ: ನಿಶ್ಚಿತಾರ್ಥ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವತಿಗೆ ಮದ್ಯ ಕುಡಿಸಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನ ಹೊಟೇಲೊಂದರಲ್ಲಿ ನಡೆದಿದ್ದು, ಯುವತಿಯ ಸ್ನೇಹಿತರೇ ಈ ದುಷ್ಕೃತ್ಯ ಎಸಗಿದ್ದಾರೆ. ಮುಂಬೈನ ಅಂಧೇರಿ-ಕುರ್ಲಾ ರಸ್ತೆಯ ಹೋಟೆಲೊಂದರಲ್ಲಿ ಈ ಕೃತ್ಯ ಎಸಗಲಾಗಿದೆ. ಸ್ನೇಹಿತರಾದ ಅವಿನಾಶ್ ಪಂಕೇಕರ್ (28), ಶಿಶಿರ್ ...
ಮುಂಬೈ: ಉರುಳುತ್ತಿದ್ದ ಎರಡು ಅಂತಸ್ತಿನ ಕಟ್ಟಡದಿಂದ ಸುಮಾರು 75 ನಿವಾಸಿಗಳನ್ನು ಯುವಕನೋರ್ವ ಕಾಪಾಡಿದ್ದು, ಗುರುವಾರ ಬೆಳಗ್ಗೆ ಮುಂಬೈ ಸಮೀಪದ ಡೊಂಬಿವಲಿಯಲ್ಲಿ ಈ ಘಟನೆ ನಡೆದಿದೆ. (adsbygoogle = window.adsbygoogle || []).push({}); ಬೆಳಗ್ಗಿನ ಜಾವ 4 ಗಂಟೆಗೆ 18 ವರ್ಷದ ಕುನಾಲ್ ಮೊಹಿತೆ ಎಂಬ ಯುವಕ ವೆಬ...