ಮಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿಯೊಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮುಂಡಗೋಡದಲ್ಲಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ನಡೆದಿದೆ. 36 ವರ್ಷ ವಯಸ್ಸಿನ ಸುದರ್ಶನ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಇಲ್ಲಿನ ಬಡ್ಡಿಗೇರಿಯಲ್ಲಿ ಬ...