ಮುಂಡಾಜೆ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ನಷ್ಟದ ಜತೆ ದನ ಕರುಗಳು ಗಾಯಗೊಂಡ ಘಟನೆ ಇಲ್ಲಿನ ಪಿಲತ್ತಡ್ಕ ಎಂಬಲ್ಲಿ ಭಾನುವಾರ ನಡೆದಿದೆ. ಇಲ್ಲಿನ ಪೂವಪ್ಪ ಪೂಜಾರಿ ಎಂಬವರ ಪುತ್ರ ಸುರೇಶ ಹೈನುಗಾರರಾಗಿದ್ದು ದನಗಳನ್ನು ಹಟ್ಟಿಯಲ್ಲಿ ಕಟ್ಟಿ ಹಾಕಿ ಸಾಕುತ್ತಿದ್ದಾರೆ. ಒಟ್ಟು ಹಾಲು ಕರೆಯುವ ಐದು ದನ ಹಾಗೂ ಇವುಗಳ ಐದು...