ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು "ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ" ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್...
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳ ಹೇಳಿದರು. ನಗರ...
ಮಂಗಳೂರು: ಬಿಜೆಪಿ ಹಾಗೂ ಎಸ್ ಡಿಪಿಐ ಅಣ್ಣ ತಮ್ಮಂದಿರು ಎಂದು ಡಿವೈಎಫ್ ಐನ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದು, ಅವರು ಚೆನ್ನಾಗಿರಲಿ ಎಂದು ವ್ಯಂಗ್ಯ ಮಾಡಿದ್ದಾರೆ. ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುನೀರ್ ಕಾಟಿಪಳ್ಳ ಮಾತನಾಡಿ, ಬಿಜೆಪಿ ಹಾಗೂ ಎಸ್ ಡಿಪಿಐ ತಾಂಟು(ತಾಗುವುದು ಅಥವಾ ಘರ್ಷಣೆ ನಡೆಸುವು...