ಶಿವಮೊಗ್ಗದಲ್ಲಿ ಉಗ್ರ ಸಂಘಟನೆ ಜೊತೆ ನಂಟಿನ ಆರೋಪದಲ್ಲಿ ಇತ್ತೀಚಿಗೆ ಬಂಧಿತನಾದ ಶಿವಮೊಗ್ಗ ಜಿಲ್ಲೆಯ ಮಾಝ್ ಮುನೀರ್ ಅಹಮ್ಮದ್ ಯಾನೆ ಮುನೀರ್ ನ ತಂದೆ ಮುನೀರ್ ಸಾಬ್ಜಾನ್ ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 2020ರ ನವೆಂಬರ್ನಲ್ಲ...