ಚಾಮರಾಜನಗರ: ಮಹಿಳೆಯೊಬ್ಬಳನ್ನು ಕಲ್ಲು ಎತ್ಹಾಕಿ ಕೊಲೆ ಮಾಡಿದ ವ್ಯಕ್ತಿಯೋರ್ವ ತಾನು ಕೂಡ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ನಾಗಮಲೆ ಗ್ರಾಮದ ಲಕ್ಷ್ಮೀ( 35) ಮೃತ ದುರ್ದೈವಿ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರು...