ಬೆಂಗಳೂರು: ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಜಯಗಳಿಸಿದ್ದು, ಈ ಮೂಲಕ ಇದೇ ಕ್ಷೇತ್ರದಲ್ಲಿ ಅವರು ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. 25 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು. ಮುನಿರತ್ನ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು 57,936 ಮತಗಳ ಅಂತರದಲ್ಲಿ ಸೋಲಿಸ...