ಬೆಂಗಳೂರು / ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು ಈಗಾಗಲೇ ಸಾಕಷ್ಟು ಅಭ್ಯರ್ಥಿಗಳ ಹಣೆ ಬರಹ ಬಯಲಾಗಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಬಹಳ ಕಷ್ಟಪಟ್ಟು ಗೆಲುವು ಸಾಧಿಸಿದ್ದು ಮತದಾನ ಎಣೆಕೆಯಲ್ಲಿ ಕಂಡುಬಂದಿತು. ಬೆಳಗ್ಗೆಯಿಂದ ಕಾಂಗ್ರೆಸ್ ಅಭ್ಯರ್ಥಿ ಕು...
ಬೆಂಗಳೂರು: ನನ್ನ ವಿರುದ್ಧ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್ಪರ್ಧೆ ಮಾಡಲಿ ಎಂದು ಸಚಿವ ಮುನಿರತ್ನ ಸವಾಲು ಹಾಕಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ ಕುಸುಮಾರನ್ನು ಗೆಲ್ಲಿಸೋದು ಯಾಕೆ? ಬೇಕಿದ್ರೆ ನನ್ನ ವಿರುದ್ಧ ಡಿಕೆಶಿ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್...
ಬೆಂಗಳೂರು: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಜಲಾವೃತವಾಗಿವೆ. ಈ ನಡುವೆ ಬೆಂಗಳೂರು ವಾಸಿಸಲು ಯೋಗ್ಯವಲ್ಲ ಎಂದು ಸಾಕಷ್ಟು ಜನರು ಸರ್ಕಾರವನ್ನು ಟೀಕಿಸುತ್ತಿದ್ದು, ಇದೀಗ ಟೀಕಾಕಾರರ ವಿರುದ್ಧ ಸಚಿವ ಮುನಿರತ್ನ ಕಿಡಿಕಾಡಿದ್ದಾರೆ. ಬೆಂಗಳೂರು ವಾಸಕ್ಕೆ ಯೋಗ್ಯವಲ್ಲ ಅನ್ನೋ ಅಯೋಗ್ಯರು ಬೆಂಗಳೂರಿಗೆ ಬರಬಾರದು. ಇ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯಾದ ಪ್ರಕರಣ, ಹಾಗೂ 6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಮಾತನಾಡಿದ್ದು, ನನ್ನ ಸಿಡಿ ಇದ್ದರೆ, ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಿ, ಸಿಡಿ ಬಿಡುಗಡೆ ಮಾಡುವವರಿಗೆ ಸ್ವಾಗತ ಎಂದು ಅವರ ಹೇಳಿದ್ದಾರೆ. ನಾನು ಕೋರ್ಟ್ ಮೆಟ್ಟಿಲು ಹತ್ತುವುದಿಲ್ಲ. ನನಗೆ...
ಬೆಂಗಳೂರು: ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಜಯಗಳಿಸಿದ್ದು, ಈ ಮೂಲಕ ಇದೇ ಕ್ಷೇತ್ರದಲ್ಲಿ ಅವರು ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. 25 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು. ಮುನಿರತ್ನ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು 57,936 ಮತಗಳ ಅಂತರದಲ್ಲಿ ಸೋಲಿಸ...
ಬೆಂಗಳೂರು: ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಇದೇ ಸಂದರ್ಭದಲ್ಲಿ ಇಂದು ಕಾಂಗ್ರೆಸ್ ನಿಯೋಗವು ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ನೀಡಿದ್ದು, ಅವರನ್ನು ಅನರ್ಹಗೊಳಿಸಿ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. (adsbygoogle = window.adsbygoogle || []).push({}); ಮುನಿರತ್ನ ಚುನಾವ...
ಬೆಂಗಳೂರು: ಆರ್.ಆರ್.ನಗರದಲ್ಲಿ ಡಿ ಬಾಸ್ ದರ್ಶನ್ ನಿನ್ನೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಮಾಡಿದ್ದರು. ಈ ಸಂಬಂಧ ಇಂದು ಕಾಂಗ್ರಸ್ ಅಭ್ಯರ್ಥಿ ಕುಸುಮಾ ಮಾಧ್ಯಮಗಳ ಪ್ರಶ್ನೆಗೆ ಬಹಳ ಪ್ರಬುದ್ಧವಾಗಿ ಉತ್ತರಿಸಿದ್ದಾರೆ. (adsbygoogle = window.adsbygoogle || []).push({}); ಪ್ರಜಾಪ್ರಭುತ್ವ ...
ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ. (adsbygoogle = window.adsbygoogle || []).push({}); ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಿಎಂ, ಉಪ ಚುನಾವಣೆ ಮುಗಿದ ಬಳಿಕ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜಾತಿಯ ಬಗ್ಗೆ ಮಾತನಾಡಿ ಸಣ್ಣತನ ತೋರಿಸಿದ್ದಾರೆ. ಅವರು ಇಂತಹ ಸಣ್ಣತನಗಳನ್ನು ಬಿಡುವುದು ಉತ್ತಮ ಎಂದು ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ. ಮುನಿರತ್ನ ಒಕ್ಕಲಿಗ ಮುಖಂಡರನ್ನು ಬೆಳೆಸಿಲ್ಲ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ ಮ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಮುನಿರತ್ನ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮುನಿರತ್ನ ಎಂಬವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಬಿಜೆಪಿ...